Sunday, July 14, 2013

ಹಗಲೆಲ್ಲ ನಿದ್ರಿಸುವ ಕನಸು ಏಳುವ ಹೊತ್ತು
ಚಂದ್ರನ ದಿಂಬಿನಡಿ ಹುದುಗಿ ಕೂತಾಗ
ಕಚಗುಳಿಯಿಟ್ಟೆಚ್ಚರಿಸಿ ನಿದ್ರಾದೇವಿಯ
ನಿಶಾಯಾನಕೆ ಜೊತೆಯಾಗೆ
ಕಳಿಸಿದ ಚುರುಕುಸಂಜೆ

1 comment:

  1. ಅಂತ ಚುರುಕು ಸಂಜೆ - ದಿನವೂ ಸಂಭವಿಸಲಿ.

    ReplyDelete